
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿಬಿದ್ಕಲ್ ಕಟ್ಟೆ ಕೆ .ಪಿ.ಎಸ್ ಪ್ರೌಢಶಾಲೆ ವಿದ್ಯಾರ್ಥಿನಿ ಅಂಜಲಿ ಕುಲಾಲ್ ಅವರು 98.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಯಡಾಡಿ ಮಾತ್ಯಾಡಿ ಗ್ರಾಮ, ನಾಲ್ತೂರು ಜಡ್ಡಿನ ಮನೆ ಮಂಜುನಾಥ್ ಮತ್ತು ಜ್ಯೋತಿ ದಂಪತಿಯ ಸುಪುತ್ರಿ .

