
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಲಾಯಿಲ ಸೇಂಟ್ ಮೇರಿಸ್ ಪ್ರೌಢಶಾಲೆ ವಿದ್ಯಾರ್ಥಿ ತನಿಷ್ ಆರ್. ಬಿ ಅವರು 99.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುಧೆಮುಗೇರು ಸಾಗರ್ ನಿಲಯ ರಮೇಶ್ .ಕೆ ಮತ್ತು ರೇಖಾ ದಂಪತಿಯ ಸುಪುತ್ರ.