
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಕ್ವಾಡಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅಂಶು ಅರುಣ್ ಕುಲಾಲ್ ಅವರು 87.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಕ್ವಾಡಿ ಸಣಗಲ್ಲುಮನೆ ಅರುಣ್ ಕುಲಾಲ್ ಮತ್ತು ಸುಜಾತ. ಎ ದಂಪತಿಯ ಸುಪುತ್ರಿ .