
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಕ್ವಾಡಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅಂಕಿತಾ ಅವರು 93.12% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಕ್ವಾಡಿ ಹೊಸಬೆಟ್ಟು ನಂದಿಕೃಪಾ ಚಂದ್ರಶೇಖರ್ ಮತ್ತು ಸರಸ್ವತಿ ದಂಪತಿಯ ಸುಪುತ್ರಿ .