
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಜಿ ಮೂಲ್ಯ ಅವರು 94.56% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಗೋಳಿ ನಿವಾಸಿ ಗಣೇಶ್ ಚಂದ್ರಮಂಡಲ ಮತ್ತು ಭಾನುಮತಿ ಜಿ ಚಂದ್ರಮಂಡಲ ದಂಪತಿಯ ಸುಪುತ್ರ.

