
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಸಿಬಿಎಸ್’ಸಿ 10ನೇ ತರಗತಿ ಪರೀಕ್ಷೆಯಲ್ಲಿ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಪ್ರಣೀತ್ ಪ್ರಧಾನ್ ಅವರು 90.2% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಇವರು ಬಿಜೈ ನಿವಾಸಿ ಮನು ಪ್ರಧಾನ್ ಬಂಟ್ವಾಳ ಮತ್ತು ಶೋಭಾ ಪ್ರಧಾನ್ ದಂಪತಿಯ ಸುಪುತ್ರ.