
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೃಷ್ಣಾಪುರ ಚೈತನ್ಯಾ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಅವರು 84.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೃಷ್ಣಾಪುರ ಯಾದವ ನಾರಾಯಣ ಕುಲಾಲ್ ಮತ್ತು ಶಾರದಾ ಕುಲಾಲ್ ದಂಪತಿಯ ಸುಪುತ್ರ.