
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಚಿನ್ಮಯ್ ಕುಲಾಲ್ ಅವರು 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಗರ್ನಾಡ್ ನರಿಕೊಂಬು ದೊಂಪದಬಳ್ಳಿ ಮನೆಯ ಸುರೇಶ್ ಮತ್ತು ಪವಿತ್ರಾ ದಂಪತಿಯ ಸುಪುತ್ರ.

