
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೀರುಮಾರ್ಗ ನವಚೇತನ ಪ್ರೌಢಶಾಲೆ ವಿದ್ಯಾರ್ಥಿ ವಿಕಾಸ್ ಕುಲಾಲ್ ಅವರು 96.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಡುಪು ನಿವಾಸಿ ರತ್ನಾಕರ್ ಕುಲಾಲ್ ಮತ್ತು ಗುಲಾಬಿ ದಂಪತಿಯ ಸುಪುತ್ರ.