
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೇಂಟ್ ಆಗ್ನೆಸ್ ಪ್ರೌಢಶಾಲೆ ವಿದ್ಯಾರ್ಥಿನಿ ದಿಶಾ .ಎಚ್. ಕುಲಾಲ್ ಅವರು 84.4% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಯೆಯ್ಯಾಡಿ ನಿವಾಸಿ ಹರೀಶ್ ಕೆ ಮತ್ತು ರೂಪಾ ಕುಲಾಲ್ ದಂಪತಿ ಯ ಸುಪುತ್ರಿ.