
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪೆರ್ಮನ್ನೂರು ನಿತ್ಯಾಧರ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಯಶಸ್ವಿ ಕುಲಾಲ್ ಅವರು 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೊಕ್ಕೊಟ್ಟು ಕೆರೆಬೈಲ್ ಗುಡೆ ನಿವಾಸಿ ಟಿ ಎನ್ ವಸಂತ ಮತ್ತು ಪ್ರಮೀಳಾ ದಂಪತಿಯ ಸುಪುತ್ರಿ.
