
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಯಶ್ಮಿತಾ ಕುಲಾಲ್ ಅವರು 89.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನರಿಕೊಂಬು ದೊಂಪದಬಳ್ಳಿ ನಿವಾಸಿ ಹರೀಶ್ ಮತ್ತು ಸವಿತಾ ದಂಪತಿಯ ಸುಪುತ್ರ.

