
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (NCERT) 10ನೇ ತರಗತಿ ಪರೀಕ್ಷೆಯಲ್ಲಿ ಬಿ.ಸಿ.ರೋಡು ಕೈಕಂಬ ಬೆಸ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಭವಿಶ್.ವಿ. ಕುಲಾಲ್ ಅವರು 89.12% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಡಂಕಾಪು ಮಿತ್ತಪರಾರಿ ಮನೆ ನಿವಾಸಿ ಉದಯ್ ಮತ್ತು ಸುಧಾ ದಂಪತಿಯ ಸುಪುತ್ರ.

