
ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಧನುಷಾ ಅವರು 82.56% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಾಲ್ಪಾಡಿ ಪಣಪಿಲ ನಿವಾಸಿ ಸದಾನಂದ ಕುಲಾಲ್ ಮತ್ತು ಚಂಚಲಾಕ್ಷಿ ದಂಪತಿಯ ಸುಪುತ್ರಿ.

