
ಮಂಜೇಶ್ವರ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕೇರಳ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವರ್ಕಾಡಿ ಕಲಿಯೂರು ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಹರ್ಷಿತ್ ಅವರು 96.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವರ್ಕಾಡಿ ನಿವಾಸಿ ಸುರೇಶ್ ವಿ ಮತ್ತು ಮೋಹಿನಿ ದಂಪತಿಯ ಸುಪುತ್ರ.