
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳುವಾಯಿ ಬ್ಲೋಸಂ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಪ್ರಜ್ವಲ್ ಮೂಲ್ಯ ಅವರು 87.52% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಶ್ರೀ ದುರ್ಗಾಪ್ರಸಾದ್ ಮನೆಯ ಸದಾನಂದ .ಎಂ. ಮೂಲ್ಯ ಮತ್ತು ಕವಿತಾ ಸದಾನಂದ್ ಮೂಲ್ಯ ದಂಪತಿಯ ಸುಪುತ್ರ.

