
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾರ್ಯತ್ತಡ್ಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಮೇಘನಾ ಅವರು 96.48% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾರ್ಯತ್ತಡ್ಕ ಮುನೇರಿ ಮನೆಯ ಎಂ. ಗಣೇಶ ಮತ್ತು ಮೋಹಿನಿ ದಂಪತಿಯ ಸುಪುತ್ರಿ.