
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಣಜಾರು ಆನಂದ ಶೆಟ್ಟಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಪ್ರತೀಕ್ ಕುಲಾಲ್ ಅವರು 94.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶಾಲೆಗೆ ಪ್ರಥಮಸ್ಥಾನಿಯಾಗಿದ್ದಾರೆ. ಇವರು ಕಣಜಾರು ಪ್ರಸಾದ್ ಮೂಲ್ಯ ಮತ್ತು ಉಷಾ ಪ್ರಸಾದ್ ದಂಪತಿಯ ಸುಪುತ್ರ.

