
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2023-24ನೇ ಶೈಕ್ಷಣಿಕ ಸಾಲಿನ ಸಿಬಿಎಸ್’ಇ 10ನೇ ತರಗತಿ ಪರೀಕ್ಷೆಯಲ್ಲಿ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಇಲ್ಲಿಯ ವಿದ್ಯಾರ್ಥಿನಿ ಜೀವಿಕಾ ಗಿರಿ ಅವರು 97% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಇವರು ಕುಲಾಲ ಸಂಘ ಬೆಂಗಳೂರು ಇದರ ಆಡಳಿತ ಮಂಡಳಿ ಸದಸ್ಯ ದಿನೇಶ್ ಚಂದ್ರ ಜಿ.ಎಚ್ ಮತ್ತು ವಿನೀತಾ ದಿನೇಶ್ ಚಂದ್ರ ದಂಪತಿಯ ಸುಪುತ್ರಿ.

