
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2023-24ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೋಂದೆಲ್ ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ.ಆರ್.ಕುಲಾಲ್ ಅವರು 94.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾವೂರು ಕೆ.ಎಚ್.ಬಿ ಕಾಲನಿ ನಿವಾಸಿ ರಾಜಶೇಖರ್ ಮತ್ತುದೀಕ್ಷಿತಾ ದಂಪತಿಯ ಸುಪುತ್ರಿ.

