
ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : 2023-24ನೇ ಶೈಕ್ಷಣಿಕ ಸಾಲಿನ ಮಹಾರಾಷ್ಟ್ರ ರಾಜ್ಯದ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಐರೋಲಿ ಸೇಂಟ್ ಗ್ಸೇವಿಯರ್ ಹೈಸ್ಕೂಲ್ ಇಲ್ಲಿಯ ವಿದ್ಯಾರ್ಥಿನಿ ಶ್ರೀಶ ಕುಶಾಲಪ್ಪ ಮೂಲ್ಯ ಅವರು 93.60% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ . ಇವರು ರಬಲೆ ನಿವಾಸಿ, ಮೂಲತಃ ಬಂಟ್ವಾಳ ಸಜೀಪದ ಕುಶಾಲಪ್ಪ ಮೂಲ್ಯ ಹಾಗೂ ಮಾಲತಿ ಮೂಲ್ಯ ದಂಪತಿಯ ಸುಪುತ್ರಿ.

