ಪುತ್ತೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಇನ್ಟಿಟ್ಯೂಟ್ ಆಫ್ ಕರಾಟೆ ಮತ್ತು ಅಲೈಡ್ ಆರ್ಟ್ಸ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 42ನೇ ಬಿ.ಕೆ.ಐ. ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದಲ್ಲಿ ಬದಿಯಡ್ಕ ಸೇಡಿಯಾಪು ಅಭಿಜ್ಞಾ ಕುಲಾಲ್ ಅವರು ಕಂಚಿನ ಪದಕ ಪಡೆದಿದ್ದಾರೆ. ಇವರು ಬದಿಯಡ್ಕ ಗಿರೀಶ್ ಕುಲಾಲ್ ಮತ್ತು ಗೀತಾ ದಂಪತಿಯ ಸುಪುತ್ರಿ.