ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸೇಂಟ್ ಆಗ್ನೆಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತ್ರಿಷಾ ಅವರು ವಿಜ್ಞಾನ ವಿಭಾಗದಲ್ಲಿ 88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ತಾರು ಕಂಪ ನಿವಾಸಿ ಕರುಣಾಕರ್ ಕಂಪ ಮತ್ತು ಪ್ರೇಮಾ ದಂಪತಿಯ ಸುಪುತ್ರಿ.
