ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಎಸ್ ಎನ್ ವಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರದ್ಧಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಇರ್ವತ್ತೂರು ಸ್ಥಾನದಬಾಕ್ಯಾರು ಶ್ರೀ ಕೃಷ್ಣಧಾಮದ ನಾಗೇಶ್ ಕುಲಾಲ್ ಹಾಗೂ ಅನಿತಾ ಕುಲಾಲ್ ದಂಪತಿಯ ಸುಪುತ್ರಿ .

