ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ತೃಪ್ತಿ ಅವರು ವಿಜ್ಞಾನ ವಿಭಾಗದಲ್ಲಿ 94% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಕಳತ್ತೂರು ಕುಕ್ಕುಂಜೆ ನಿವಾಸಿ ಸಾಧು ಕುಲಾಲ್ ಮತ್ತು ಮಮತಾ ದಂಪತಿಯ ಸುಪುತ್ರಿ.
