ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಯಜ್ಞಶ್ರೀ ಅವರು ವಿಜ್ಞಾನ ವಿಭಾಗದಲ್ಲಿ 97% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಬಾಯಾರು ನಿವಾಸಿ ಬಾಲಕೃಷ್ಣ ಮತ್ತು ಮಾಲತಿ ದಂಪತಿಯ ಸುಪುತ್ರಿ.
