ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ತ್ರಿಷಾ ಮೂಲ್ಯ ಅವರು ವಿಜ್ಞಾನ ವಿಭಾಗದಲ್ಲಿ86.7% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಪಾದೆಬೆಟ್ಟು ನಿವಾಸಿ ದಿನೇಶ್ ಮೂಲ್ಯ ಮತ್ತು ಭಾರತಿ ದಂಪತಿಯ ಸುಪುತ್ರಿ.
