ಬಂಟ್ವಾಳ (ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಚೈತಾಲಿ. ಸಿ.ಎಚ್ ಅವರು ವಿಜ್ಞಾನ ವಿಭಾಗದಲ್ಲಿ 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ವಿಟ್ಲ ಚಂದಪ್ಪಾಡಿ ನಿವಾಸಿ ವಾಸಪ್ಪ ಮತ್ತು ದಿವ್ಯಾ ದಂಪತಿಯ ಸುಪುತ್ರಿ.
