ಬೆಳ್ತಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ವೇಣೂರು ಇಲ್ಲಿನ ವಿದ್ಯಾರ್ಥಿನಿ ಸಾಕ್ಷಿ ಮೂಲ್ಯ ಅವರು ವಾಣಿಜ್ಯ ವಿಭಾಗದಲ್ಲಿ 90.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರು ಮೂಡುಕೋಡಿ ನಿವಾಸಿ ಪೂವಪ್ಪ ಮೂಲ್ಯ ಮತ್ತು ಬೇಬಿಲತಾ ದಂಪತಿಯ ಸುಪುತ್ರಿ.

