ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಕಂಪೋಸಿಟ್ ಪದವಿಪಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಕೀತ ಅವರು ವಿಜ್ಞಾನ ವಿಭಾಗದಲ್ಲಿ85.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ತಾಲೂಕು ವಗ್ಗದ ಚಂದಪ್ಪ ಮೂಲ್ಯ ಮತ್ತು ಯಶೋದಾ ದಂಪತಿಯ ಸುಪುತ್ರಿ.
