ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಎಸ್ ವಿ ಎಚ್ ಪದವಿಪೂರ್ವ ಕಾಲೇಜು ಇನ್ನಂಜೆ ಇಲ್ಲಿನ ವಿದ್ಯಾರ್ಥಿನಿ ವರ್ಷಾ ಅವರು ವಾಣಿಜ್ಯ ವಿಭಾಗದಲ್ಲಿ 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಪು ತಾಲೂಕಿನ ಇನ್ನಂಜೆಯ ಭೋಜ ಕುಲಾಲ್ ಮತ್ತು ಪುಷ್ಪಾ ಕುಲಾಲ್ ದಂಪತಿಯ ಸುಪುತ್ರಿ.
