ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷಿತಾ ಅವರು ವಿಜ್ಞಾನ ವಿಭಾಗದಲ್ಲಿ 98.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಂಕರನಾರಾಯಣ ನಿವಾಸಿ ಮಂಜುನಾಥ ಕುಲಾಲ್ ಮತ್ತು ರೇವತಿ ದಂಪತಿಯ ಸುಪುತ್ರಿ.

