ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆ ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅಶ್ಮಿತಾ ಕುಲಾಲ್ ಅವರು 94.24% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿ ಮೂಡುಬೆಳ್ಳೆಯ ಆನಂದ ಕುಲಾಲ್ ಮತ್ತು ಲಕ್ಷ್ಮೀ ಕುಲಾಲ್ ದಂಪತಿಯ ಸುಪುತ್ರಿ.
