ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿರ್ಗಾನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ರಿತೇಶ್ ಮೂಲ್ಯ ಅವರು 98.56% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂರೂರು ಚಂದ್ರಶೇಖರ ಮೂಲ್ಯ ಮತ್ತುಸುಜಾತ ದಂಪತಿಯ ಸುಪುತ್ರ.
