ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಶರಣ್ಯ ಕುಲಾಲ್ ಅವರು 90.24% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಹೆಂಟಾಣೆ ಮನೆ ಧರ್ಮಪ್ಪ ಮೂಲ್ಯ ಮತ್ತು ದಿ. ಸವಿತಾ ದಂಪತಿಯ ಸುಪುತ್ರಿ.
