ವಿಟ್ಲ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಜಿತಿನ್ ಆರ್. ಕೃಷ್ಣಅವರು 96% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಲಾಲ ಸಂಘ ವಿಟ್ಲ ಫಿರ್ಕಾ ದ ಉಪಾಧ್ಯಕ್ಷರಾದ ರಾಧಾಕೃಷ್ಣಕುಲಾಲ್ ಎರುಂಬು ಹಾಗೂ ಮುಕ್ತಶ್ರೀ ದಂಪತಿಗಳ ಸುಪುತ್ರ.

