ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಮಾಸೆಬೈಲು ಡ್ಯುಯಲ್ ಸ್ಟಾರ್ ಎಜುಕೇಷನ್ ಇನ್ಸ್ಟಿಟ್ಯೂಟ್ ಇಲ್ಲಿನ ವಿದ್ಯಾರ್ಥಿನಿ ಶಾಂಭವಿ ಅವರು 92% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಚ್ಚಟ್ಟು ಗ್ರಾಮದ ನಿವಾಸಿ ರಾಜು ಮತ್ತು ಸಾಕು ದಂಪತಿಯ ಸುಪುತ್ರಿ.
