ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ಅವರು 97.64% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಲ್ಲಡ್ಕದ ಜಯಂತ ಮತ್ತು ಯೋಗಿನಿ ದಂಪತಿಯ ಸುಪುತ್ರಿ.