ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಡೂರು ರಜತಾದ್ರಿ ವಾಣಿ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್ ಅವರು 91.68% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಡೂರು ಸುರೇಶ್ ಕುಲಾಲ್ ಮತ್ತು ರತ್ನಾ ಕುಲಾಲ್ ದಂಪತಿಯ ಸುಪುತ್ರ.
