ವಿಟ್ಲ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಳಿಕೆ ಸತ್ಯಸಾಯಿ ಪ್ರೌಢಶಾಲೆಯ ವಿದ್ಯಾರ್ಥಿ ಜಶನ್.ಎಂ ಅವರು 96.64% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಿಟ್ಲದ ಆನಂದ್ ಮತ್ತು ರೇಣುಕಾ ದಂಪತಿಯ ಸುಪುತ್ರ.