ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಕ್ಕರ್ಣಿ ರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿನ ವಿದ್ಯಾರ್ಥಿ ರವಿನಂದನ್ ಅವರು 95.20% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಡೂರಿನ ನಾರಾಯಣ ಕುಲಾಲ ಮತ್ತು ಅನಿತಾ ದಂಪತಿಯ ಸುಪುತ್ರ.
