ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಸ್ರೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಸಿ ಕುಲಾಲ್ ಅವರು 94.08% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಳ್ಕೂರಿನ ಚಂದ್ರ ಕುಲಾಲ್ ಮತ್ತು ಜ್ಯೋತಿ ಕುಲಾಲ್ ದಂಪತಿಯ ಸುಪುತ್ರ.
