ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೈಕಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಇಂಚರಾ ಅವರು 92.48% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಿಲಿಯಾಣ ನಿವಾಸಿ ಆನಂದ ಮತ್ತು ಅನಿತಾ ದಂಪತಿಯ ಸುಪುತ್ರಿ.