ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ಸಿಬಿಎಸ್ಇ ಬೋರ್ಡ್ ಪರೀಕ್ಷೆಯಲ್ಲಿ ತಲಪಾಡಿಯ ಶಾರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಕೃತಾರ್ಥ್ ಎಸ್.ಕೆ ಅವರು 89.17% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಯ ನಿವಾಸಿ ಶಂಕರ್ ಕುಲಾಲ್ ಮತ್ತು ಚಿತ್ರಾ ದಂಪತಿಯ ಸುಪುತ್ರ.
