ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕೊಡಿಯಾಲ್ ಬೈಲ್ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮನ್ವಿತ್ ಅವರು ವಿಜ್ಞಾನ ವಿಭಾಗದಲ್ಲಿ 98% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ.ಸಿ ರೋಡ್ ಬಸ್ ನಿಲ್ದಾಣ ಹಿಂಬದಿ ಶ್ರೀದೇವಿ ಕೃಪಾ ನಿವಾಸಿ ಮಾಧವ ಮತ್ತು ಪ್ರತಿಭಾ ದಂಪತಿಯ ಸುಪುತ್ರ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಮನ್ವಿತ್ ಗೆ 98% ಅಂಕ
Students corner
1 Min Read