ಪೆರ್ಡೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಕ್ಕೆಹಳ್ಳಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಅವರು 88.96% ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಕ್ಕೆಹಳ್ಳಿ ಶ್ರೀ ಅನಂತಪದ್ಮನಾಭ ನಿಲಯದ ರವಿ ಕುಲಾಲ್ ಮತ್ತು ಸುಜಾತಾ ದಂಪತಿಯ ಸುಪುತ್ರಿ.
