ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಸಹಯೋಗದಲ್ಲಿ ನಡೆಯುವ “ಕುಂಭ ಕಲಾವಳಿ – 2026” ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಿ ದೇವಸ್ಥಾನ ಪಾಂಡೇಶ್ವರದಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಮಾಡಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.. ಈ ಸಂದರ್ಭದಲ್ಲಿ ದೇವಸ್ಥಾನ ದ ಅಧ್ಯಕ್ಷರು ಸದಾಶಿವ ಕುಲಾಲ್ ಪಾಂಡೇಶ್ವರ ಹಾಗೂ ವೇದಿಕೆ ಯ ಜಿಲ್ಲಾಧ್ಯಕ್ಷರಾದ ಲಯನ್ ಅನಿಲ್ ದಾಸ್, ನಿಕಟ ಪೂರ್ವ ರಾಜ್ಯ ಅಧ್ಯಕ್ಷರಾದ ಗಂಗಾಧರ್ ಬಂಜನ್ ಹಾಗೂ ಜಯೇಶ್ ಗೋವಿಂದ್, ಮಹಾಬಲ ಮಾಸ್ಟರ್, ಅಶೋಕ್ ಕುಳೂರ್, H. K. ನಯನಾಡು ಹಾಗೂ ಸಾಂಸ್ಕೃತಿಕ ಸಂಯೋಜಕರಾದ ರಾಧಾಕೃಷ್ಣ ಬಂಟ್ವಾಳ ಮತ್ತು ದೇವಸ್ಥಾನದ ಸಮಿತಿ ಸದಸ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.


