ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಕ್ಷಣ್ ಸಿ ಎಸ್ ಅವರು ವಾಣಿಜ್ಯ ವಿಭಾಗದಲ್ಲಿ 87.83%. ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಕುತ್ತಾರಿನ ನಿವಾಸಿ ಚಂದ್ರಹಾಸ್ ಹಾಗೂ ಶೋಭಾ ದಂಪತಿಯ ಸುಪುತ್ರ.
