ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರು Dr NSAM ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ವಾಣಿಜ್ಯ ವಿಭಾಗದಲ್ಲಿ 87.83%. ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ್ದಾರೆ. ಇವರು ಕುತ್ತಾರಿನ ನಿವಾಸಿ ಉದಯ ಬಾಕಿಮಾರ್ ಹಾಗೂ ವೇದಾವತಿ ದಂಪತಿಯ ಸುಪುತ್ರಿ.
