ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತ್ರಿಷಾ ಅವರು ವಾಣಿಜ್ಯ ವಿಭಾಗದಲ್ಲಿ 95.83%. ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ತಾರಿನ ನಿವಾಸಿ ಲೋಕೇಶ್ ಕೆ ಹಾಗೂ ರೇಖಾ ದಂಪತಿಯ ಸುಪುತ್ರಿ.
